alex Certify BREAKING : ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಬಾಂಬ್ ಬೆದರಿಕೆ ಇ-ಮೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು, ಈ ಹಿನ್ನೆಲೆ ಬಹಳ ಆತಂಕ ಸೃಷ್ಟಿಯಾಗಿತ್ತು. ಇದೀಗ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಗ್ರ ಸಂಘಟನೆಯ ಹೆಸರು ಉಲ್ಲೇಖ ಮಾಡಿ ಬಾಂಬ್ ಬೆದರಿಕೆಯೊಡ್ಡಲಾಗಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...