alex Certify BREAKING : ಮಂಗಳೂರಿನ 2 ಪ್ರತಿಷ್ಟಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರಿನ 2 ಪ್ರತಿಷ್ಟಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಮಂಗಳೂರು : ಮಂಗಳೂರಿನ 2 ಪ್ರತಿಷ್ಠಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಪಾಂಡೇಶ್ವರ, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ

2 ಪ್ರತಿಷ್ಠಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ದೌಡಾಯಿಸಿ ತಪಾಸಣೆ ನಡೆಸುತ್ತಿದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯ ಶಾರದಾ ವಸತಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ

ಉಡುಪಿ : ಉಡುಪಿಯ ಶಾರದಾ ವಸತಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇ-ಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು,. ಶಾಲೆಯ ಸುತ್ತಾಮುತ್ತಾ ಬಿಗಿ ಭದ್ರತೆ ಒದಗಿಸಲಾಗಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...