alex Certify BREAKING : ಕೇರಳದ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಏರ್ ಅರೇಬಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ |Bomb Threat | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇರಳದ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಏರ್ ಅರೇಬಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ |Bomb Threat

ಕ್ಯಾಲಿಕಟ್ : ಶನಿವಾರ ಬೆಳಿಗ್ಗೆ ಕ್ಯಾಲಿಕಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಹೊರಡಬೇಕಿದ್ದ ಏರ್ ಅರೇಬಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದೆ.

ಸುದ್ದಿ ತಿಳಿದ ಕೂಡಲೇ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ತಪಾಸಣೆ ನಡೆಸಿದೆ . ನಂತರ ಇದು ಹುಸಿ ಕರೆ ಎಂಬುದು ಸ್ಪಷ್ಟವಾಯಿತು.

ವಿಮಾನದ ಆಸನದ ಮೇಲೆ “ಬಾಂಬ್” ಎಂದು ಬರೆದ ಟಿಪ್ಪಣಿಯನ್ನು ಕಂಡ ವಿಮಾನ ನಿಲ್ದಾಣದ ಅಧಿಕಾರಿಗಳು ಶಾಕ್ ಆಗಿದ್ದರು. . ಶಾರ್ಜಾದಿಂದ ಕ್ಯಾಲಿಕಟ್ ಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರೊಬ್ಬರು ಈ ಟಿಪ್ಪಣಿಯನ್ನು ಬಿಟ್ಟು ಹೋಗಿದ್ದಾರೆ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...