alex Certify BREAKING : ಬೀದರ್ ನಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೀದರ್ ನಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ

ಬೀದರ್ : ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ನಡೆದಿದೆ.

ಯುವಕ ಅಮಿತ್ ಮಾನಜಿ (35) ಎಂಬಾತನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ತಮ್ಮ ಜಮೀನನಲ್ಲಿ ಕೆಲಸ ಮುಗಿಸಿ ರಾತ್ರಿ 9:30 ರ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ಅಮಿತ್ ಬೈಕ್ ಅಡ್ಡಗಟ್ಟಿದ ಕಲ್ಲಿನಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಹಳೇ ದ್ವೇಷಕ್ಕೆ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...