BIG NEWS : ಇಂದು ಮಧ್ಯಾಹ್ನ 2 ಗಂಟೆಗೆ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ’ ನಿಗದಿ

ನವದೆಹಲಿ : ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ.

ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದ್ದು, ಈ ಆದೇಶ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.

ಈ ಮೊದಲು ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿತ್ತು, ನಂತರ ಮತ್ತೆ ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕದಿಂದ ಮನವಿ ಸಲ್ಲಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read