alex Certify BREAKING : ರಾಮನಗರದ ಬಿಡದಿ ಬಳಿ ‘ಸಿಸಿಬಿ ಪೊಲೀಸ್ ಅಧಿಕಾರಿ’ ಆತ್ಮಹತ್ಯೆಗೆ ಶರಣು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರದ ಬಿಡದಿ ಬಳಿ ‘ಸಿಸಿಬಿ ಪೊಲೀಸ್ ಅಧಿಕಾರಿ’ ಆತ್ಮಹತ್ಯೆಗೆ ಶರಣು..!

ರಾಮನಗರ : ಸಿಸಿಬಿ ಪೊಲೀಸ್ ಇನ್ಸ್’ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಬಿಡದಿ ಬಳಿ ನಡೆದಿದೆ.

ಸಿಸಿಬಿ ಪೊಲೀಸ್ ಇನ್ಸ್’ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮರಕ್ಕೆ ನೇಣುಬಿಗಿದುಕೊಂಡು ಸಿಸಿಬಿ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಿನ್ನೆ ರಾತ್ರಿ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...