ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ.
ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 50 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.