ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶುವಕುಮಾರ್ ಅವರು ಹೆಸರು ಬದಲಾವಣೆಗೆ ಒತ್ತಾಯಿಸಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಡಿಕೆ ಶಿವಕುಮಾರ್ ಆಸೆಗೆ ಕೇಂದ್ರ ಸರ್ಕಾರ ತಣ್ಣೀರು ಎರಚಿದೆ.