alex Certify BREAKING : ಕಲಬುರಗಿಯಲ್ಲಿ ಕಲಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಕಲಷಿತ ನೀರು ಸೇವಿಸಿ 5 ವರ್ಷದ ಮಗು ಸಾವು, ಹಲವರು ಅಸ್ವಸ್ಥ.!

ಕಲಬುರಗಿ : ಕಲಷಿತ ನೀರು ಸೇವಿಸಿ ಮಗು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ನಡೆದಿದೆ.

ಗ್ರಾಮಕ್ಕೆ ಸರಬರಾಜು ಮಾಡುವ ನೀರು ಕಲುಷಿತಗೊಂಡು ಹಲವರು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಿಸದೇ 5 ವರ್ಷದ ಮಗುವೊಂದು ಮೃತಪಟ್ಟಿದೆ.
ಘಟನೆ ಹಿನ್ನೆಲೆ ಗ್ರಾಮದ ಜನರು ಸ್ಥಳೀಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ಈ ಘಟನೆ ನಡೆದಿದೆ. ನೀರು ಸರಬರಾಜು ಮಾಡಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...