alex Certify BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಟಿ ರವಿಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...