alex Certify BREAKING : ಸಿಎಂ ‘ಕೇಜ್ರಿವಾಲ್’ ಗೆ ಜೈಲೇ ಗತಿ ; ಜಾಮೀನು ಮಂಜೂರು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ |Arvind Kejriwal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ‘ಕೇಜ್ರಿವಾಲ್’ ಗೆ ಜೈಲೇ ಗತಿ ; ಜಾಮೀನು ಮಂಜೂರು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ |Arvind Kejriwal

ನವದೆಹಲಿ : ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದ್ದು, ಈ ಮೂಲಕ ಕೇಜ್ರಿವಾಲ್ ಗೆ ಮತ್ತೆ ಭಾರಿ ಹಿನ್ನಡೆಯಾಗಿದೆ.

ಕೇಜ್ರಿವಾಲ್ ಗೆ ಜಾಮೀನು ನೀಡಿದ್ದ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಮದ್ಯ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಕೇಜ್ರಿವಾಲ್ ಗೆ ಜಾಮೀನು ನೀಡಿದ್ದ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕೇಜ್ರಿವಾಲ್ ಗೆ ಜೈಲೇ ಗತಿ ಆದಂತಿದೆ.

ಮದ್ಯ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...