alex Certify BREAKING : ಬೆಂಗಳೂರಿನ ಲಾಲ್ ಬಾಗ್ ‘ಫ್ಲವರ್ ಶೋ’ ಗೆ CM ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಲಾಲ್ ಬಾಗ್ ‘ಫ್ಲವರ್ ಶೋ’ ಗೆ CM ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ.!

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ಫ್ಲವರ್ ಶೋ ಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಭಾಗಿಯಾಗಿದ್ದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.

ಲಾಲ್ಬಾಗ್  ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್ ಬುಕ್ಕಿಂಗ್ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...