alex Certify BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ವಿಧಾನಸಭೆ ಅಧಿವೇಶನ 1 ದಿನ ವಿಸ್ತರಣೆ ಮಾಡಲಾಗಿದೆ.

ಬಜೆಟ್ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಗಂಟಲು ನೋವಿನಿಂದ ಬಳಲುತ್ತಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ಈ ಹಿನ್ನೆಲೆ ವಿಧಾನಸಭೆ ಕಲಾಪ ಸೋಮವಾರ ಒಂದು ದಿನ ಮಾತ್ರ ಮುಂದೂಡಲಾಗಿದೆ. ಹಾಗೂ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಬಜೆಟ್ ಮಂಡನೆ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ  ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...