alex Certify BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಮಹತ್ವದ ಚರ್ಚೆ

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಆದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...