alex Certify BREAKING : ಯರಗೋಳ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯರಗೋಳ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಬಂಗಾರಪೇಟೆ ತಾಲೂಕಿನ ಯರಗೋಳ ನೀರಾವರಿ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ಬಂಗಾರಪೇಟೆ ಕ್ಷೇತ್ರದ ಶಾಸಕ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಯರಗೋಳ ನೀರಾವರಿ ಯೋಜನೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಯರಗೋಳ ಡ್ಯಾಂ ನಿರ್ಮಾಣ, ಪೈಪ್ ಲೈನ್ ಕಳಪೆ ಕಾಮಗಾರಿ, ಅಕ್ರಮವಾಗಿ ಟ್ಯಾಂಕ್ ನಿರ್ಮಾಣದಲ್ಲಿ ಹೆಚ್ಚುವರಿ ಹಣ ಮಂಜೂರು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಸಕ ನಾರಾಯಣ ಸ್ವಾಮಿ ದೂರು ನೀಡಿದ ಮೇರೆಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...