alex Certify BREAKING NEWS: ಇಂದು ರಾತ್ರಿಯಿಂದಲೇ ಕಂಪ್ಲೀಟ್ ಲಾಕ್ ಡೌನ್ ಜಾರಿ – ಏಪ್ರಿಲ್ 19 ರ ವರೆಗೆ ಭೋಪಾಲ್ ಸಂಪೂರ್ಣ ಸ್ಥಬ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಂದು ರಾತ್ರಿಯಿಂದಲೇ ಕಂಪ್ಲೀಟ್ ಲಾಕ್ ಡೌನ್ ಜಾರಿ – ಏಪ್ರಿಲ್ 19 ರ ವರೆಗೆ ಭೋಪಾಲ್ ಸಂಪೂರ್ಣ ಸ್ಥಬ್ಧ

ಭೋಪಾಲ್: ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾದ ಹಿನ್ನೆಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ಏಪ್ರಿಲ್ 19 ರ ವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಮಾಡಲಾಗಿದೆ.

ಸೋಂಕು ನಿಯಂತ್ರಣಕ್ಕೆ ಕೈಗೊಂಡ ನಿರ್ಬಂಧಗಳಿಂದ ಸೋಂಕು ತಡೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ಏಪ್ರಿಲ್ 19 ರ ವರೆಗೆ ಕಂಪ್ಲೀಟ್ ಲಾಕ್ ಡೌನ್ ಮಾಡಲು ಭೋಪಾಲ್ ಆಡಳಿತ ನಿರ್ಧರಿಸಿದೆ. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಸಂಪೂರ್ಣ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...