alex Certify BREAKING : ‘AICC’ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕರು |WATCH VIDEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘AICC’ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕರು |WATCH VIDEO

ನವದೆಹಲಿ : ಎಐಸಿಸಿ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ನಾಯಕರು ಅಂತಿಮ ಗೌರವ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ್ದಾರೆ. ತದನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...