ಬೆಂಗಳೂರು : ಬೆಂಗಳೂರಿನ ಪೊಲೀಸ್ ಕ್ವಾರ್ಟಸ್’ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ ಟೇಬಲ್ ಶವ ಪತ್ತೆಯಾಗಿದೆ.
ಬೆಂಗಳೂರಿನ ಆಡುಗೋಡಿಯ ಪೊಲೀಸ್ ಕ್ವಾಟ್ರರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ ಟೇಬಲ್ ಶವ ಪತ್ತೆಯಾಗಿದೆ.
ದಕ್ಷಿಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಿಎಆರ್ ಕಾನ್ಸ್ಟೇಬಲ್ ಮುಬಾರಕ್ ಶವ ಪತ್ತೆಯಾಗಿದೆ. ಕಳೆದ 15 ದಿನದ ಹಿಂದೆಯೇ ಅವರು ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮನೆಯಿಂದ ವಾಸನೆ ಬರುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.