alex Certify BREAKING : ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟ : ಡಿಸಿಎಂ ಡಿಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ   ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲವೂ ಅಂತಿಮವಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು,   36 ಶಾಸಕರು, 39 ಕಾರ್ಯಕರ್ತರ ಪಟ್ಟಿ ಪ್ರಕಟವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...