alex Certify BREAKING : ಬಜೆಟ್ ಮಂಡನೆಗೆ ಕ್ಷಣಗಣನೆ ; ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಜೆಟ್ ಮಂಡನೆಗೆ ಕ್ಷಣಗಣನೆ ; ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದು, ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...