ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ.
ಹೌದು, ಸಂಸತ್ತಿನಲ್ಲಿ ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಅದರ ಪ್ರತಿ ಟ್ರಕ್ನಲ್ಲಿ ಬಂದಿಳಿದಿದೆ. ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
#WATCH | Delhi | Copies of #UnionBudget2025 are brought to parliament as Union Finance minister Nirmala Sitharaman will today table her 8th Union Budget, for the fiscal year 2025-26, in Lok Sabha pic.twitter.com/AKWZQYTExW
— ANI (@ANI) February 1, 2025