alex Certify BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಾವಗಡದಲ್ಲಿ ಘೋರ ದುರಂತ : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,ಬಾಡಿಗೆ  ಮನೆಯಲ್ಲಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನು (26), ಪತ್ನಿ ಪವಿತ್ರಾ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...