alex Certify BIG BREAKING NEWS: 2 -18 ವರ್ಷದ ಮಕ್ಕಳಿಗೂ ಲಸಿಕೆ, 3 ನೇ ಅಲೆಯಲ್ಲಿ ಅಪಾಯ ಹಿನ್ನಲೆಯಲ್ಲಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: 2 -18 ವರ್ಷದ ಮಕ್ಕಳಿಗೂ ಲಸಿಕೆ, 3 ನೇ ಅಲೆಯಲ್ಲಿ ಅಪಾಯ ಹಿನ್ನಲೆಯಲ್ಲಿ ನಿರ್ಧಾರ

ನವದೆಹಲಿ: ಮುಂದಿನ 10 ರಿಂದ 12 ದಿನಗಳಲ್ಲಿ ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. ಆರಂಭದಲ್ಲಿ ಮಕ್ಕಳಿಗೆ ಪ್ರಾಯೋಗಿಕವಾಗಿ ಲಸಿಕೆ ನೀಡಲಾಗುವುದು. ಕೊರೋನಾ ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ.

ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಅಪಾಯವಿದೆ ಎನ್ನಲಾಗಿದ್ದು, ಈ ಕಾರಣದಿಂದ ಮುಂದಿನ 10 -12 ದಿನಗಳಲ್ಲಿ ಮಕ್ಕಳಿಗೂ ಲಸಿಕೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...