alex Certify BREAKING : CPI (M) ನಾಯಕ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ನಿಧನ : CM ಸಿದ್ದರಾಮಯ್ಯ ಸಂತಾಪ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : CPI (M) ನಾಯಕ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ನಿಧನ : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದು, ಸಿಎಂ ಸಿದ್ದರಾಮಯಯ್ಯ ಸಂತಾಪ ಸೂಚಿಸಿದ್ದಾರೆ.

ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು , ಸಿಎಂ ಸಿದ್ದರಾಮಯಯ್ಯ ಸಂತಾಪ ಸೂಚಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...