alex Certify BREAKING : ಬೆಂಗಳೂರಲ್ಲಿ ಶ್ರೀರಾಮನ ಕಟೌಟ್ ಬಿದ್ದು ಅವಘಡ, ಮೂವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಶ್ರೀರಾಮನ ಕಟೌಟ್ ಬಿದ್ದು ಅವಘಡ, ಮೂವರಿಗೆ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಶ್ರೀರಾಮನ ಕಟೌಟ್ ಬಿದ್ದು ಮೂವರಿಗೆ ಗಾಯಗಳಾದ ಘಟನೆ ಇಂದು HAL ಏರ್ಪೋರ್ಟ್ ರೋಡ್ ನಲ್ಲಿ ನಡೆದಿದೆ.

ಬೆಂಗಳೂರಿನ ಹೆಚ್ ಎಲ್ ಎಲ್ ಏರ್ ಪೋರ್ಟ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಶ್ರೀರಾಮನ ಕಟೌಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಇಂದು ಕೆಳಗೆ ಬಿದ್ದಿದೆ. ದುರಾದೃಷ್ಟವಶಾತ್ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...