alex Certify BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ.!

ಬೆಂಗಳೂರು : ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ.

ಇಂದು ಮನೆಯಲ್ಲಿ ಬೆಳಗ್ಗೆ ತಿಂಡಿ ತಯಾರಿಸುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದೆ.
ಪರಿಣಾಮ ಮನೆಯಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮ್ , ರಾಕೇಶ್, ಕೃಷ್ಣ, ಹರಿರಾಮ್, ಸೇರಿ ಐವರಿಗೆ ಗಂಭೀರ ಗಾಯಗಳಾಗಿದ್ದು,  ಸಿಲಿಂಡರ್ ಲೀಕ್ ಆಗಿ ಗ್ಯಾಸ್ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...