alex Certify BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಐವರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಐವರಿಗೆ ಗಂಭೀರ ಗಾಯ

ಬೆಂಗಳೂರು :  ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ  ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೊಮ್ಮನಹಳ್ಳಿಯ ಗಾರ್ವೇಬಾವಿ ಪಾಳ್ಯದ ಲಕ್ಷ್ಮಿ ಲೇಔಟ್ ನ ಕಟ್ಟಡವೊಂದರಲ್ಲಿ ಈ ಘಟನೆ ಸಂಭವಿಸಿದೆ.ಗಾಯಗೊಂಡ ಐವರ ಪೈಕಿ ಸಂದೇಶ್ ಎಂಬುವವರ ಸ್ಥಿತಿ ಗಂಭೀರವಾಗಿದೆ.  ಸಿಲಿಂಡರ್ ಲೀಕ್ ಆಗಿ ಗ್ಯಾಸ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದೆ.ಗಾಯಗೊಂಡವರನ್ನು ಸೇಂಟ್ ಜಾನ್   ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಸಂದೇಶ್ ಎಂಬುವವರ ಕುಟುಂಬ ವಾಸವಿದ್ದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...