alex Certify BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಯುವಕನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಯುವಕನ ಸ್ಥಿತಿ ಗಂಭೀರ

ಬೆಂಗಳೂರು : ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಗಾರ್ವೇಬಿಪಾಳ್ಯದಲ್ಲಿ ನಡೆದಿದೆ.

ಸಿಲಿಂಡರ್ ಸ್ಪೋಟದಿಂದ ಯುವಕ ಅಂಕಿತ್ ರಾಜ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...