alex Certify BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ : 6 ಮಂದಿಗೆ ಗಂಭೀರ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ : 6 ಮಂದಿಗೆ ಗಂಭೀರ ಗಾಯ.!

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದ್ದು, ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯಗಳಾಗಿದೆ.

ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...