alex Certify BREAKING : ‘PGCET’ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಜೂ. 20ರವರೆಗೂ ಅವಕಾಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘PGCET’ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಜೂ. 20ರವರೆಗೂ ಅವಕಾಶ..!

ಬೆಂಗಳೂರು : ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಜೂನ್ 20ರವರೆಗೂ ಅವಕಾಶ ನೀಡಲಾಗಿದೆ.

ಎಂಬಿಎ, ಎಂಸಿಎ, ಎಂಇ/ಎಂಟೆಕ್/ಎಂಆರ್ಕ್ ಕೋರ್ಸ್ ಗಳಿಗೆ ಸೇರಲು ಬಯಸುವವರು ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. PGCET-2024 ಕ್ಕೆ ಆನ್ ಲೈನ್ ನಲ್ಲಿ ನೋಂದಾಯಿಸಲು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 20 ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಗೆ ಜೂನ್ 21ರ ಸಂಜೆ 6 ಗಂಟೆ ಕೊನೆಯ ದಿನವಾಗಿದೆ ಎಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...