alex Certify BREAKING : ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ; ಮೂರು ಹಂತಗಳಲ್ಲಿ ಮತದಾನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ; ಮೂರು ಹಂತಗಳಲ್ಲಿ ಮತದಾನ..!

ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೂರು ಹಂತದ ಮತದಾನ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ‘ ಸೆಪ್ಟೆಂಬರ್ 18 , ಸೆ.25 , ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...