alex Certify ನಟಿ ಮನೆಯಲ್ಲಿ ದುಡ್ಡಿನ ರಾಶಿ ಪತ್ತೆಯಾದ ಬೆನ್ನಲ್ಲೇ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಮನೆಯಲ್ಲಿ ದುಡ್ಡಿನ ರಾಶಿ ಪತ್ತೆಯಾದ ಬೆನ್ನಲ್ಲೇ ಅರೆಸ್ಟ್

ಕೊಲ್ಕೊತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಹಾಗೂ ನಟಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಲಾಗಿದೆ.

ಅರ್ಪಿತಾ ಮುಖರ್ಜಿ ನಿವಾಸದಲ್ಲಿ ನಿನ್ನೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ 20 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರಿಸಲಾಗಿದೆ. ನಿನ್ನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು 20 ಕೋಟಿ ನಗದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಇಂದು ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...