alex Certify BREAKING : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ( dead Body)  ಪತ್ತೆಯಾಗಿದೆ.

ಡಬಲ್ ರಸ್ತೆಯ ಬಳಿ ಕಟ್ಟಡವೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25-26 ವರ್ಷದ ವಯಸ್ಸಿನ ಯುವತಿ ಇರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಕೊಲೆಯೋ, ಆತ್ಮಹತ್ಯೆಯೋ..? ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...