ನವದೆಹಲಿ : ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ಸಾಕೇತ್ ನ್ಯಾಯಾಲಯ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ಸಾಕೇತ್ ನ್ಯಾಯಾಲಯ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.