alex Certify BREAKING : ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಸಂಸದರು ಅಮಾನತು |MP’s Suspended | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಸಂಸದರು ಅಮಾನತು |MP’s Suspended

ನವದೆಹಲಿ : ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸೇರಿದಂತೆ ಮತ್ತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಭಯ ಸದನಗಳಲ್ಲಿ ಇದುವರೆಗೆ ಒಟ್ಟು 146 ಸಂಸದರು ಅಮಾನತಾಗಿದ್ದಾರೆ.

ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ   ನಿಯಮ ಮೀರಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಮತ್ತೆ    ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...