ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ರಾಹುಲ್ ಗಾಂಧಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.ದೆಹಲಿಯಲ್ಲಿ ಸುರಿಯುತ್ತಿರುವ ಮಳೆಯ ನಡುವೆ ರಾಜಕೀಯ ನಾಯಕರು ಮನಮೋಹನ್ ಸಿಂಗ್ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
#WATCH | Congress MPs Sonia Gandhi, Rahul Gandhi, Priyanka Gandhi Vadra and KC Venugopal and party’s other leaders at the residence of late former PM Dr Manmohan Singh
(Video source: Congress) pic.twitter.com/CkucypVlII
— ANI (@ANI) December 27, 2024
#WATCH | Delhi | LoP Lok Sabha and Congress MP Rahul Gandhi pays last respects to former PM Dr Manmohan Singh
(Video source: Congress) pic.twitter.com/OaBmvy0TRE
— ANI (@ANI) December 27, 2024
#WATCH | Delhi: Congress Parliamentary Party Chairperson Sonia Gandhi arrives at the residence of former PM Dr Manmohan Singh pic.twitter.com/eqc5noBmTB
— ANI (@ANI) December 27, 2024
#WATCH | Delhi: Lok Sabha LoP and Congress MP Rahul Gandhi arrives at the residence of former PM Dr Manmohan Singh pic.twitter.com/2UwVNTCm7K
— ANI (@ANI) December 27, 2024