alex Certify BREAKING : ತೀವ್ರ ಕುತೂಹಲ ಮೂಡಿಸಿದೆ ಡಿಸಿಎಂ ಡಿಕೆಶಿ-ಬಿ.ಕೆ. ಹರಿಪ್ರಸಾದ್ ಭೇಟಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೀವ್ರ ಕುತೂಹಲ ಮೂಡಿಸಿದೆ ಡಿಸಿಎಂ ಡಿಕೆಶಿ-ಬಿ.ಕೆ. ಹರಿಪ್ರಸಾದ್ ಭೇಟಿ!

ಬೆಂಗಳೂರು : ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಬಿಲ್ಲವ, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಹರಿಪ್ರಸಾದ್,ನನಗೆ ಸಿಎಂ ಮಾಡುವುದೂ ಗೊತ್ತು. ಅಧಿಕಾರದಿಂದ ಇಳಿಸುವುದೂ ಗೊತ್ತು ಎಂದು ಹೇಳಿದ್ದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ನಡುವೆ ನಿನ್ನೆ ರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...