alex Certify BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಸೋಮವಾರ ಮಧ್ಯಾಹ್ನ ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ.

ದೆಹಲಿ ಹಾಗೂ ಎನ್ ಸಿ ಆರ್ ಸುತ್ತಾಮುತ್ತಾ ಭೂಮಿ ಕಂಪಿಸಿದ್ದು, ಕಳೆದ 3  ದಿನದಲ್ಲಿ 2 ನೇ ಬಾರಿಗೆ ಭೂಮಿ ಕಂಪಿಸಿದೆ.

ಇಂದು ಸಂಜೆ 4:18 ಕ್ಕೆ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ನೇಪಾಳದಲ್ಲಿ ಸಂಭವಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ದೊಡ್ಡ ಭೂಕಂಪ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...