alex Certify BREAKING : ತಡರಾತ್ರಿ ವಿಜಯಪುರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಡರಾತ್ರಿ ವಿಜಯಪುರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ.

ತಡರಾತ್ರಿ 1.30 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ವಿಜಯಪುರ ನಗರ, ಹೊರವಲಯದ ಐನಾಪುರ ಗ್ರಾಮ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಭೂಮಿಯ 3 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಆಗಾಗ ಭೂಕಂಪನ ಸಂಭವಿಸುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...