alex Certify BREAKING NEWS: ನೇಪಾಳದ ಕಠ್ಮಂಡುವಿನಲ್ಲಿ 5.1 ತೀವ್ರತೆಯ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನೇಪಾಳದ ಕಠ್ಮಂಡುವಿನಲ್ಲಿ 5.1 ತೀವ್ರತೆಯ ಭೂಕಂಪ

ನೇಪಾಳದಲ್ಲಿ ಇಂದು 5.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ನೇಪಾಳದ Phulpingkatti ಸಮೀಪ 10 ಕಿ.ಮೀ.  ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಭೂಕಂಪದಿಂದ ಯಾವುದೇ ಸಾವು – ನೋವು ಉಂಟಾದ ಕುರಿತು ಹೆಚ್ಚಿನ ವಿವರ ಸದ್ಯಕ್ಕೆ ಲಭ್ಯವಾಗಿಲ್ಲ.

ಚೀನಾ ಹಾಗೂ ಭಾರತದ ಗಡಿ ಭಾಗದಲ್ಲೂ ಇದರ ಪರಿಣಾಮವಾಗಿದೆ ಎಂದು ಹೇಳಲಾಗಿದ್ದು,  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...