alex Certify BREAKING : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು

ನವದೆಹಲಿ :ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು. ಆದರೆ, ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟಿತ್ತು .ಎನ್ಸಿಎಸ್ ಪ್ರಕಾರ, ಭೂಕಂಪದ ಆಳವು 10 ಕಿಲೋಮೀಟರ್ ಎಂದು ದಾಖಲಾಗಿದೆ.

ಇದಕ್ಕೂ ಮುನ್ನ ಆಗಸ್ಟ್ 7 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದ ಉತ್ತರಕ್ಕೆ 150 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಕ್ಕೂ ಮುನ್ನ ಆಗಸ್ಟ್ 3 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...