alex Certify BREAKING : ಶಾಸಕ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ‘ED’ ದಾಳಿ, ಪರಿಶೀಲನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಾಸಕ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ‘ED’ ದಾಳಿ, ಪರಿಶೀಲನೆ.!

ಬೆಂಗಳೂರು : ಶಾಸಕಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿ ನಾಗೇಂದ್ರ ಆಪ್ತ ಎರ್ರಿ ಸ್ವಾಮಿ ಸೇರಿದಂತೆ ಹಲವು ಆಪ್ತರ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಇಂದು ಮುಂಜಾನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...