alex Certify BREAKING : ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ MLC ʻಮಾರುತಿರಾವ್‌ ಮಾಲೆʼ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ MLC ʻಮಾರುತಿರಾವ್‌ ಮಾಲೆʼ ನಿಧನ

ಕಲಬುರಗಿ : ಶಿಕ್ಷಣಪ್ರೇಮಿ, ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಏಕೀಕರಣಕ್ಕೆ ವಿರೋಧಿಸಿ ಹಿಂಸಾಚಾರ ನಡೆಸುತ್ತಿದ್ದ ನಿಜಾಮರ‌ ವಿರುದ್ಧ ಧೀರತನದಿಂದ ಹೋರಾಟ ನಡೆಸಿದ್ದ ಮಾರುತಿರಾವ್ ಡಿ. ಮಾಲೆ ಕಳೆದ ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ನಿಧನರಾಗಿದ್ದಾರೆ.

ಕಲಬುರಗಿಯ ಹಾರುತಿ ಹಡಗಿಲ್ ಗ್ರಾಮದಲ್ಲಿ ಇಂದು  ಬೆಳಗ್ಗೆ 11 ಗಂಟೆಗೆ ನಡೆಯಲಿದೆ.  ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...