alex Certify BREAKING : ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣೆ ಘೋಷಣೆ, ಸೆ. 3 ರಂದು ಮತದಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣೆ ಘೋಷಣೆ, ಸೆ. 3 ರಂದು ಮತದಾನ.!

ನವದೆಹಲಿ : ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...