alex Certify BREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ.!

ನವದೆಹಲಿ : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ ಚುನಾವಣಾ ಆಯೋಗ 2 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೂಡ ದಿನಾಂಕ ನಿಗದಿ ಮಾಡಲಿದೆ. ಕರ್ನಾಟಕದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...