alex Certify BREAKING : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : ನೂಕು ನುಗ್ಗಲು, ಹಲವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : ನೂಕು ನುಗ್ಗಲು, ಹಲವರಿಗೆ ಗಾಯ

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ವೇಳೆ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಒಮ್ಮೆಲೆ ವಿದ್ಯುತ್ ಶಾಕ್ ತಗುಲಿದ ಅನುಭವಾಗಿದೆ ಎನ್ನಲಾಗಿದೆ.

ಘಟನೆಯಿಂದ ಗಾಬರಿಗೊಂಡ ಭಕ್ತರು ಒಬ್ಬರ ಮೇಲೆ ಒಬ್ಬರು ಬಿದ್ದಿದ್ದಾರೆ. ನೂಕು ನುಗ್ಗಲು ಉಂಟಾಗಿದೆ ಎನ್ನಲಾಗಿದ್ದು,  ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಘಟನೆಯಲ್ಲಿ ಹಲವು ಭಕ್ತರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...