alex Certify BREAKING : ದೆಹಲಿಯ ಪಬ್ಲಿಕ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ, ಆತಂಕ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯ ಪಬ್ಲಿಕ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ, ಆತಂಕ ಸೃಷ್ಟಿ

ನವದೆಹಲಿ : ರಾಷ್ಟ್ರ ರಾಜಧಾನಿಯ ಆರ್.ಕೆ.ಪುರಂನಲ್ಲಿರುವ ದೆಹಲಿ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಶಾಲೆಯ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಬಾಂಬ್ ಬೆದರಿಕೆ ಹಿನ್ನೆಲೆ ಶಾಲೆಯ ಕಟ್ಟಡವನ್ನು ಖಾಲಿ ಮಾಡಲಾಗಿದ್ದು, ಪೊಲೀಸರು ಕಟ್ಟಡದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...