alex Certify BREAKING : ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಅಟ್ಟಹಾಸ ; ಮೈಸೂರು ಜಿಲ್ಲೆಯಲ್ಲಿ ಮೊದಲ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಅಟ್ಟಹಾಸ ; ಮೈಸೂರು ಜಿಲ್ಲೆಯಲ್ಲಿ ಮೊದಲ ಬಲಿ..!

ಮೈಸೂರು : ರಾಜ್ಯದ ಹಲವು ಕಡೆ ಡೆಂಗ್ಯೂ ಅಟ್ಟಹಾಸ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಯಾಗಿದೆ.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯಾಧಿಕಾರಿ ನಾಗೇಂದ್ರ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸದ್ಯ ಮೈಸೂರಿನಲ್ಲಿ 162 ಸಕ್ರಿಯ ಪ್ರಕರಣಗಳಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...