ಇರಾನ್ ನ ಬಂದರ್ ಅಬ್ಬಾಸ್ನಲ್ಲಿರುವ ಅಫ್ತಾಬ್ ತೈಲ ಸಂಸ್ಕರಣಾಗಾರದಲ್ಲಿ ಸ್ಪೋಟಗೊಂಡ ಪರಿಣಾಮ ಹಲವರು ಗಾಯಗೊಂಡಿದ್ದಾರೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಸ್ಫೋಟಕ್ಕೆ ಕಾರಣ ಏನು..? ಹಾನಿಯ ಪ್ರಮಾಣವನ್ನು ಮೌಲ್ಯಮಾಪನ ಮಾಡಲು ತನಿಖೆ ನಡೆಯುತ್ತಿದೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.