alex Certify BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ; 9 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ; 9 ಮಂದಿ ಸಜೀವ ದಹನ

ತಮಿಳುನಾಡು : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು 9 ಮಂದಿ ಸಜೀವ ದಹನವಾಗಿದ್ದಾರೆ.

ವಿರುದುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ್ದು, ಭೀಕರ ಅವಘಡದಲ್ಲಿ 9 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಈ   ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...